- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಅಪ್ಪಣ್ಣ ಮಹಾಸ್ವಾಮಿಗಳ ಪುಣ್ಯಾರಾಧನೆ ರದ್ದು

ಅಪ್ಪಣ್ಣ ಮಹಾಸ್ವಾಮಿಗಳ ಪುಣ್ಯಾರಾಧನೆ ರದ್ದು

ಮುದ್ದೇಬಿಹಾಳ : ತಾಲೂಕಿನ ಸುಕ್ಷೇತ್ರ ತಂಗಡಗಿ ಹಡಪದ ಅಪ್ಪಣ್ಣ ಸಂಸ್ಥಾನ ಮಠದ ಲಿಂ.ಬಸವಪ್ರಿಯ ಅಪ್ಪಣ್ಣ ಮಹಾಸ್ವಾಮೀಜಿ ಅವರ ಪುಣ್ಯಾರಾಧನೆ ಕಾರ್ಯಕ್ರಮ ಇದೇ ಜೂ.22ರಂದು ಮಂಗಳವಾರ ನಡೆಯಬೇಕಿತ್ತು ಕೋವಿಡ್-19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶ ಅನುಸಾರವಾಗಿ ಪ್ರಸಕ್ತ ವರ್ಷದ ಲಿಂ. ಬಸವಪ್ರಿಯ ಅಪ್ಪಣ್ಣ ಮಹಾಸ್ವಾಮೀಜಿ ಅವರ 13ನೇ ಪುಣ್ಯಾರಾಧನೆ ಕಾರ್ಯಕ್ರಮ ರದ್ದುಪಡಿಸಲಾಗಿದೆ.

ಶ್ರೀಮಠದ ಭಕ್ತರು ತಮ್ಮ ತಮ್ಮ ಮನೆಗಳಲ್ಲಿಯೇ ಶ್ರೀಗಳನ್ನು ಸ್ಮರಿಸಿ ಪೂಜೆ ಮಾಡಿ ಅಪ್ಪಣ್ಣ ಶ್ರೀಗಳ ಆಶೀರ್ವಾದಕ್ಕೆ ಪಾತ್ರರಾಗಬೇಕೆಂದು ಶ್ರೀಮಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ದಾಮೀಜಿ, ಟ್ರಸ್ಟ್ ಕಾರ್ಯಾಧ್ಯಕ್ಷ ಎಂ.ಎಸ್. ನಾವಿ(ಮುಧೋಳ), ಪ್ರಧಾನ ಕಾರ್ಯದರ್ಶಿ ಸಿ.ಎಫ್.ನಾವಿ (ಧನ್ನೂರ), ಕಾರ್ಯದರ್ಶಿ ಹಣಮಂತ್ರಾಯ ಗುಡದಿನ್ನಿ (ನಿಡಗುಂದಿ) ಅವರು ಸಭೆ ನಡೆಸಿ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!