- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ

ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ

ವಿಜಯಪುರ : ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು. 

ವಿಜಯಪುರ ನಗರದ ಶಿವಾಜಿ ವೃತ್ತದಲ್ಲಿ ಸಂಭ್ರಮೋತ್ಸವ ದಲ್ಲಿ  ಪಟಾಕಿ ಸಿಡಿಸಿ, ಪರಸ್ಪರ ಸಿಹಿ ವಿನಿಮಯಿಸಿಕೊಂಡರು. ಅಲ್ಲದೇ ಸಿಎಂ ಬಸವರಾಜ ಬೊಮ್ಮಾಯಿ ಪರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಪರವಾಗಿ ಜೈಕಾರ ಹಾಕಿದರು.

ವಿಜಯೋತ್ಸವದಲ್ಲಿ ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ, ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!