- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕಆತ್ಮಹತ್ಯೆ ಮಾಡಿಕೊಂಡ ನೇಕಾರ ಕುಟುಂಬ ಬೇಟಿ ಮಾಡಿದ ಉಮಾಶ್ರಿ

ಆತ್ಮಹತ್ಯೆ ಮಾಡಿಕೊಂಡ ನೇಕಾರ ಕುಟುಂಬ ಬೇಟಿ ಮಾಡಿದ ಉಮಾಶ್ರಿ

ಬಾಗಲಕೋಟೆ : ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ನೇಕಾರ ಷಣ್ಮುಖ ಮುರಗುಂಡಿ ಅವರ ಮನೆಗೆ ಮಾಜಿ ಸಚಿವೆ ಉಮಾಶ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವ ನ ಹೇಳಿ, ೧೦ ಸಾವಿರ ರೂಪಾಯಿ ಆರ್ಥಿಕ ಸಹಾಯ ಮಾಡಿದ್ದಾರೆ.

ಮಂಗಳವಾರದಂದು ನೇಕಾರ ಷಣ್ಮುಖ ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಗೆ ಭೇಟಿ ನೀಡಿದ ಉಮಾಶ್ರಿ ಮಾತನಾಡಿ, ಸರಕಾರ ನೇಕಾರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕೋವಿಡ್ ಹಿನ್ನೆಲೆ  ನೇಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆದ ಕಾರಣ ಅವರ ಸಾಲದ ಬಡ್ಡಿ ಮನ್ನಾ ಮಾಡಬೇಕು, ವಿದ್ಯುತ್ ಬಿಲ್ ಮನ್ನಾ ಮಾಡಬೇಕೆಂದು ಸರಕಾರಕ್ಕೆ ಆಗ್ರಹಿಸಿದರು.

ಪೊಲೀಸರೊಂದಿಗೆ ವಿಜಯಾನಂದ ಕಾಶಪ್ಪನವರ ವಾಗ್ವಾದ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!