- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಇಂದಿರಾ ಕ್ಯಾಂಟಿನ್ನಲ್ಲಿ ಉಚಿತ ಊಟ ಉಪಹಾರ ಆರಂಭ

ಇಂದಿರಾ ಕ್ಯಾಂಟಿನ್ನಲ್ಲಿ ಉಚಿತ ಊಟ ಉಪಹಾರ ಆರಂಭ

ಬಸವನಬಾಗೇವಾಡಿ : ಕೋವಿಡ್ 19 ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮೇ 10 ರಿಂದ 24ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಘೋಷಿಸಿದ್ದು ಇದರಿಂದ ಬಡವ, ನಿರ್ಗತಿಕ, ಕೂಲಿ ಕಾರ್ಮಿಕರಗೆ ಊಟ ಸಿಗಬೇಕು ಎನ್ನುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತ ಊಟ ಉಪಹಾರದ ವ್ಯವಸ್ಥೆ ಮಾಡಲು ಸರಕಾರ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯಲ್ಲಿನ ಕೂಲಿ ಕಾರ್ಮಿಕರು, ವಲಸಿಗರು ಸೇರಿದಂತೆ ವರ್ಗದವರಿಗೆ ಇಂದಿರಾ ಕ್ಯಾಂಟಿನ್‌ಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು ಇದರ ಸದುಪಯೋಗ ಪಡೆಯಬೇಕೆಂದು ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಎ.ಸೌದಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!