- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಉಪ ಚುನಾವಣೆ ಹಿನ್ನೆಲೆ ವಿಜಯಪುರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಸಭೆ

ಉಪ ಚುನಾವಣೆ ಹಿನ್ನೆಲೆ ವಿಜಯಪುರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಸಭೆ

ವಿಜಯಪುರ : ಸಿಂದಗಿ ಉಪ ಚುನಾವಣೆ ಹಿನ್ನೆಲೆ, ಹಿಂದುಳಿದ ವರ್ಗಗಳ ಮತಗಳನ್ನ ಸೆಳೆಯಲು ಬಿಜೆಪಿ ರಣತಂತ್ರ ಹೆಣೆಯಲು ವಿಜಯಪುರ ನಗರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಕಾರ್ಯಕಾರಿಣಿ ಸಭೆ ಜರುಗಿತು.

ನಗರದ ಸೊಲ್ಲಾಪುರ ಬೈಪಾಸ್‌ನ ಬಳುಮಕರ್ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಸಿಂದಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಮತಗಳೇ ನಿರ್ಣಾಯಕ ಆಗಿರುವುದರಿಂದ ಈ ಸಭೆ ನಡೆಯಿತ್ತಿದೆ ಎನ್ನಲಾಗಿದೆ.

ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲರನ್ನು ಕೇಸರಿ ಪೇಟ ಸುತ್ತಿಕೊಂಡು ಬಿಜೆಪಿ ಕಾರ್ಯಕರ್ತೆಯರು ಸ್ವಾಗತಿಸಿದರು.

ಸಭೆಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕ ಬಸನಗೌಡ ಯತ್ನಾಳ್, ನೆ.ಲ ನರೇಂದ್ರ ಬಾಬು ಸೇರಿದಂತೆ ಹಲವರು ಭಾಗಿಯಾಗಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!