- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕರ್ತವ್ಯ ಲೋಪ, ಬೇಜವಾಬ್ದಾರಿ ಆರೋಪ. ಐವರು ಪೊಲೀಸ್ ಸಿಬ್ಬಂದಿ ಅಮಾನತು

ಕರ್ತವ್ಯ ಲೋಪ, ಬೇಜವಾಬ್ದಾರಿ ಆರೋಪ. ಐವರು ಪೊಲೀಸ್ ಸಿಬ್ಬಂದಿ ಅಮಾನತು

ವಿಜಯಪುರ : ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿ ಹಿನ್ನಲೆ ನಿಡಗುಂದಿ ಹಾಗೂ ಬಸವನಬಾಗೇಬಾಡಿ ಪೊಲೀಸ ಠಾಣೆಯ ಐವರನ್ನು ಅಮಾನತು ‌ಮಾಡಿ ಆದೇಶ ಮಾಡಿದ್ದಾರೆ.

ಇಡಿ ದಾಳಿ ಬಗ್ಗೆ ಜಮೀರ್ ಆರೋಪ. ಕುಮಾರಸ್ವಾಮಿ ಪ್ರತಿಕ್ರಿಯೆ

ನಿಡಗುಂದಿ ಪೊಲೀಸ ಠಾಣಾ  ಎಸ್.ಸಿ. ರೆಡ್ಡಿ ಸಿಪಿಸಿ 496 ಹಾಗೂ ಐ.ಜಿ. ಹೊಸಗೌಡರ ಸಿಪಿಸಿ 1666 ಅಮಾನತುಗೊಂಡ ಸಿಬ್ಬಂದಿಗಳು ಅಲ್ಲದೇ, ಮತ್ತೊಂದು ಬಸವನಬಾಗೇಬಾಡಿ ಪೊಲೀಸ ಠಾಣೆಯ ಐ.ಎಂ. ಮಕಾಂದಾರ ಸಿಪಿಸಿ 1560,  ಆರ್.ಎಲ್. ರಾಠೋಡ ಸಿಪಿಸಿ 568 ಹಾಗೂ ಎಂ.ಎಂ. ಯಾಳಗಿ ಸಿಎಚ್ ಸಿ 1327 ಅಮಾನತುಗೊಂಡಿದ್ದಾರೆ.

ಜಿಲ್ಲಾದ್ಯಂತ ಪೊಲೀಸ ಇಲಾಖೆಯ ಅಧಿಕಾರಿಗಳ ಮೇಲೆ ನೂತನ ಎಸ್ಪಿ ಆನಂದಕುಮಾರ ಹದ್ದಿನ ಕಣ್ಣಿಟ್ಟಿದ್ದು, ಪೊಲೀಸ ಅಧಿಕಾರಿಗಳ ವಿರುದ್ಧ ಸಾಕ್ಷಿ ದೊರೆತರೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿರುವುದರಿಂದ ಬಸವನಾಡಿನ ಜನತೆಯಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಭರವಸೆ ಮೂಡುವಂತಾಗಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!