- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕೆಟ್ಟು ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ. ನಾಲ್ವರ ಸಾವು

ಕೆಟ್ಟು ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ. ನಾಲ್ವರ ಸಾವು

ವಿಜಯಪುರ : ಕೆಟ್ಟು ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ಎನ್ ಎಚ್ 50 ರಲ್ಲಿ ನಡೆದಿದೆ.

ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಲಾರಿ ದುರಸ್ಥಿಯಲ್ಲಿ ನಿರತನಾಗಿದ್ದ ಚಾಲಕ ಸಾವನ್ನಪ್ಪಿದ್ದಾನೆ.  ಕಾರಿನಲ್ಲಿದ್ದ ವಿಜಯಪುರ ನಗರದ ಮೂಲದ ಓರ್ವ ಪುರುಷ, ಓರ್ವ ಮಹಿಳೆ ಹಾಗೂ ಒಂದು ಮಗು ಸ್ಥಳದಲ್ಲಿ ಸಾವಿಗೀಡಾಗಿದ್ದು, ಕಾರಿನಲ್ಲಿದ್ದ ಇತರೆ ಮೂವರಿಗೆ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲಾ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!