- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕೊರೋನಾ ನಡುವೆಯೇ ಜಿಲ್ಲೆಗೆ ವಕ್ಕರಿಸಿದ ಬ್ಲಾಕ್ ಫಂಗಸ್

ಕೊರೋನಾ ನಡುವೆಯೇ ಜಿಲ್ಲೆಗೆ ವಕ್ಕರಿಸಿದ ಬ್ಲಾಕ್ ಫಂಗಸ್

ವಿಜಯಪುರ : ಈಗಾಗಲೇ ಮಹಾಮಾರಿ ಕೊರೋನಾದಿಂದಾಗಿ ಜನರ ಆರೋಗ್ಯದ ಮೇಲೆ ಸಾಕಷ್ಟು ಪರೀಣಾಮ ಬೀರಿದ್ದು, ಇಂತಹ ಸಂದರ್ಭದಲ್ಲಿಯೇ ಇದೀಗ ಜಿಲ್ಲೆಗೆ ಬ್ಲ್ಯಾಕ್ ಫಂಗಸ್ ( Black Fungus) (Mucormycosis) ವಕ್ಕರಿಸಿರುವ ಬಗ್ಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 26 ಜನರಿಗೆ ಬ್ಲ್ಯಾಕ್ ಫಂಗಸ್ ಆಗಿರುವ ಬಗ್ಗೆ  ಮಾಹಿತಿ ಲಭ್ಯವಾಗಿದ್ದು, ಬಿ. ಎಲ್. ಡಿ. ಇ. ಆಸ್ಪತ್ರೆಯಲ್ಲಿ -15 ಪ್ರಕರಣಗಳು, ಅಲ್ ಅಮೀನ್ ಆಸ್ಪತ್ರೆಯಲ್ಲಿ 1 ಪ್ರಕರಣಗಳಿವೆ. ಅದರಂತೆ ಆಯುಷ್ ಆಸ್ಪತ್ರೆಯಲ್ಲಿ 5 ಪ್ರಕರಣಗಳು, ಅಶ್ವಿನಿ ಆಸ್ಪತ್ರೆಯಲ್ಲಿ1, ಚೌಧರಿ ಆಸ್ಪತ್ರೆಯಲ್ಲಿ 2 ಪ್ರಕರಣಗಳು ಹಾಗೂ ಯಶೋಧಾ ಆಸ್ಪತ್ರೆಯಲ್ಲಿ 2 ರೋಗಿಗಳು ಇರುತ್ತಾರೆ.

ಇಲ್ಲಿಯವರೆಗೂ ನೇರವಾಗಿ ಬ್ಲ್ಯಾಕ್ ಫಂಗಸ್ ರೋಗದಿಂದ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಮಾನ್ಯ ಜಿಲ್ಲಾಧಿಕಾರಿಗಳಾದ ಪಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!