- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕಚನ್ನಮ್ಮನ ಕಿತ್ತೂರಿನಲ್ಲಿ "ಬೆಳ್ಳಿಹಬ್ಬ"ದ ವಾತಾವರಣ

ಚನ್ನಮ್ಮನ ಕಿತ್ತೂರಿನಲ್ಲಿ “ಬೆಳ್ಳಿಹಬ್ಬ”ದ ವಾತಾವರಣ

ಬೆಳಗಾವಿ: ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ವೀರರಾಣಿ‌ ಚನ್ನಮ್ಮನ ಕಿತ್ತೂರು ಉತ್ಸವದ ಬೆಳ್ಳಿಹಬ್ಬಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಡೀ ಕಿತ್ತೂರು ಪಟ್ಟಣದಲ್ಲಿ ಹಬ್ಬದ ಸಡಗರ – ಸಂಭ್ರಮ ಕಂಡುಬರುತ್ತಿದೆ.

ಅ.23 ಹಾಗೂ 24 ರಂದು ಎರಡು ದಿನಗಳ ಕಾಲ ಕೋಟೆ ಆವರಣದಲ್ಲಿ ಉತ್ಸವ ನಡೆಯಲಿದೆ. ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ಸವವನ್ನು ಉದ್ಘಾಟಿಸಲಿರುವುದರಿಂದ ಸಂಭ್ರಮ ಇಮ್ಮಡಿಗೊಂಡಿದೆ.

ಸಮಾರಂಭದ ಪ್ರಧಾನ ವೇದಿಕೆ‌ ಹಾಗೂ ಕೋಟೆ ಆವರಣವು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!