- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಚಿರತೆ ದಾಳಿಯಿಂದಾಗಿ ಭಯಭೀತರಾದ ಗ್ರಾಮಸ್ಥರು

ಚಿರತೆ ದಾಳಿಯಿಂದಾಗಿ ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ : ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ, ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಹೊಸಪುರ ಗ್ರಾಮದಲ್ಲಿ ಎರಡು ಕಡೆ ಚಿರತೆ ದಾಳಿ ನಡೆಸಿ ಕರು ಹಾಗೂ ಮೇಕೆಗಳನ್ನು ಕೊಂದು ಹಾಕಿರುವುದಾಗಿ ತಿಳಿದುಬಂದಿದೆ.

ಪೊಲೀಸರೊಂದಿಗೆ ವಿಜಯಾನಂದ ಕಾಶಪ್ಪನವರ ವಾಗ್ವಾದ

ಗ್ರಾಮದ ಚಿಕ್ಕಣ್ಣ, ನಾಗೇಗೌಡ ಎಂಬುವವರಿಗೆ ಸೇರಿದ ಹಸು ಹಾಗೂ  ಮೇಕೆಗಳು ಚಿರತೆ ದಾಳಿಗೆ ತುತ್ತಾಗಿದ್ದು, ರಾತ್ರೋ ರಾತ್ರಿ ಹೊಸಪುರ ಗ್ರಾಮದೊಳಗೆ ನುಗ್ಗಿ ದಾಳಿ ನಡೆಸುತ್ತಿರುವ ಚಿರತೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಮಾನವೀಯತೆ ಮೆರೆದ ಬಸವರಾಜ ಹೊರಟ್ಟಿ. ಸಾರ್ವಜನಿಕರಿಂದ ಪ್ರಶಂಸೆ

ಪದೇ ಪದೇ ಚಿರತೆ ದಾಳಿ ನಡೆಸುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!