- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯತಿಕೋಟಾ : ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ತಿಕೋಟಾ : ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ತಿಕೋಟಾ : ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ವತಿಯಿಂದ ತಿಕೋಟಾ ಪಟ್ಟಣ್ಣದ HP ಪೆಟ್ರೋಲ್ ಪಂಪ ಹತ್ತಿರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಘಟಕದ ಮುಖಂಡರುಗಳು, ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ಜನತೆಗೆ ಬರೀ ಆಶ್ವಾಸನೆಗಳನ್ನು ನೀಡುತ್ತಾ ಜನತೆಗೆ ಮರಳು ಮಾಡುತ್ತಿವೆ. ಈಗ ದೇಶ್ಯಾದ್ಯಂತ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದರಿಂದ ಬಡವರು ಬದುಕು ನಡೆಸಲು ಕಷ್ಟವಾಗುತ್ತಿದೆ. ಸರ್ಕಾರಗಳು ಇವೆಲ್ಲವನ್ನೂ ಗಮನಿಸಿ ಧರಿಳಿಕೆ ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.


ಈ ಸಂಧರ್ಭದಲ್ಲಿ ತಿಕೋಟಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿರೇಶ ಸಿಂಧೂರ, ಜಿಲ್ಲಾ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಖಾದರ್, ಸಾಗರ ತೊಳೆ, ವಸಿಮ್ ಅಕ್ರಂ, ಶರಣು ಕಂಠಿ, ರಾಜು ಜಪ್ಪಾರ, ಸೂಮು ತೇಲಿ ಸೇರಿದಂತೆ ಪಕ್ಷದ ಎಲ್ಲ ಕಾರ್ಯಕರ್ತರುಗಳು ಭಾಗವಹಿಸಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!