- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಧ್ವಜಾರೋಹಣಕ್ಕೆ ಆಗಮಿಸಿದ ಸಚಿವೆ ಜೊಲ್ಲೆಗೆ ಘೇರಾವ್ ಹಾಕಿದ ಕೈ ಕಾರ್ಯಕರ್ತೆಯರು

ಧ್ವಜಾರೋಹಣಕ್ಕೆ ಆಗಮಿಸಿದ ಸಚಿವೆ ಜೊಲ್ಲೆಗೆ ಘೇರಾವ್ ಹಾಕಿದ ಕೈ ಕಾರ್ಯಕರ್ತೆಯರು

ವಿಜಯಪುರ : ಧ್ವಜಾರೋಹಣ ನೆರವೇರಿಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರಿಂದ ಘೇರಾವ್ ಹಾಕಿ ಪ್ರತಿಭಟಿಸಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ವಾತಂತ್ರೋತ್ಸವದ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ನ ಮಹಿಳಾ ಕಾರ್ಯಕರ್ತೆಯರು ಜಮಾವಣೆಗೊಂಡು ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಜಿಲ್ಲೆಗೆ ಜೊಲ್ಲೆ ಬೇಡವೆಂದು ಘೋಷಣೆ ಕೂಗುತ್ತಾ ಘೇರಾವ ಹಾಕಿ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಹರಸಾಹಸ ಪಡುವಂತಾಯಿತು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!