- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಬೈಕ್ ಗೆ ಲಾರಿ ಡಿಕ್ಕಿ. ಇಬ್ಬರು ಸಾವು

ಬೈಕ್ ಗೆ ಲಾರಿ ಡಿಕ್ಕಿ. ಇಬ್ಬರು ಸಾವು

ಇಂಡಿ : ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರೀಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಂಜುಟಗಿ ಗ್ರಾಮದ ಬಳಿ ನಡೆದಿದೆ.

ಮೃತರು ಬೈಕ್ ಸವಾರರು ಇಂಡಿ ತಾಲೂಕಿನ ಸಾಲೊಟಗಿ ಗ್ರಾಮದವರಾಗಿದ್ದು, ಅಂಬಣ್ಣ ನೇದಲಗಿ (35) ಹಾಗೂ ಸತೀಶ ರಾಂಪೂರ (25) ಮೃತ ದುರ್ದೈವಿಗಳೆಂದು ತಿಳಿದುಬಂದಿದೆ.

ಝಳಕಿಯಿಂದ ಸಾಲೊಟಗಿ ಗ್ರಾಮಕ್ಕೆ ಹೋಗುವಾಗ ಅಪಘಾತ ಉಂಟಾಗಿದ್ದು, ಲಾರಿ ಚಾಲಕನನ್ನು ಪಡೆದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಘಟನೆಯೂ ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!