- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಯುಪಿಎಸ್ ಸಿ ಪರೀಕ್ಷೆ ಮುಂದೂಡಿಕೆ

ಯುಪಿಎಸ್ ಸಿ ಪರೀಕ್ಷೆ ಮುಂದೂಡಿಕೆ

ನವದೆಹಲಿ : ಪ್ರಸ್ತುತ ನೋವೆಲ್ ಕೊರೊನಾ ವೈರಸ್ (ಕೋವಿಡ್-19) ಸಾಂಕ್ರಾಮಿಕದಿಂದ ತಲೆದೋರಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕೇಂದ್ರ ಲೋಕಸೇವಾ ಆಯೋಗವು 2021ರ ಜೂನ್ 27ರಂದು ನಡೆಯಬೇಕಿದ್ದ ನಾಗರಿಕ ಸೇವೆಗಳ ಪರೀಕ್ಷೆ-2021ನ್ನು ಮುಂದೂಡಿದೆ.

ಈ ಪರೀಕ್ಷೆಯನ್ನು ಮುಂಬರುವ ಅಕ್ಟೋಬರ್ 10, 2021ರಂದು ನಡೆಸಲಾಗುವುದಾಗಿ ಕೇಂದ್ರ ಸಾರ್ವಜನಿಕ ಸೇವೆಗಳ ಆಯೋಗ (ಯುಪಿಎಸ್ ಸಿ) ಈ ಕುರಿತಾಗಿ ಪ್ರಕಟಣೆಗೆ ತಿಳಿಸಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!