- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಯುವ ಜನ ಸೇನೆಗೆ ಪದಾಧಿಕಾರಿಗಳ ಆಯ್ಕೆ

ಯುವ ಜನ ಸೇನೆಗೆ ಪದಾಧಿಕಾರಿಗಳ ಆಯ್ಕೆ

ಬಸವನಬಾಗೇವಾಡಿ : ಕರ್ನಾಟಕ ರಾಜ್ಯ ಯುವ ಜನ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಅವರ ಆದೇಶದ ಮೇರೆಗೆ ಸಂಘಟನೆಯ ವಿವಿಧ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ರಾಜ್ಯ ಘಟಕದ ಸಂಘಟನೆಯ ಕಾರ್ಯಧರ್ಶಿಯಾಗಿ ನಿಂಗನಗೌಡ ಪಾಟೀಲ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರಶಾಂತ ಬೈರವಾಡಗಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯಧರ್ಶಿಯಾಗಿ ರಾಯಪ್ಪಗೌಡ ಬಿರಾದಾರ, ನೂತನವಾಗಿ ರಚನೆಯಾದ ತಾಳಿಕೋಟಿ ತಾಲೂಕಾ ಘಟಕದ ಅಧ್ಯಕ್ಷರಾಗಿ ಸಚೀನ ತಳವಾರ ಇವರನ್ನು ಸರ್ವಾನುಮತದಿಂದ ನೇಮಕಮಾಡಲಾಗಿದ್ದು ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯಾಧ್ಯಾಕ್ಷರು ಆದೇಶ ಹೊರಡಿಸಿದ್ದಾರೆ.

ವರದಿ : ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!