- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯರಾಜ್ಯ ಸಮಿತಿ ಕಾರ್ಯದರ್ಶಿಯಾಗಿ ಮಲ್ಲೇಶಿ ನಾವಿ ನೇಮಕ

ರಾಜ್ಯ ಸಮಿತಿ ಕಾರ್ಯದರ್ಶಿಯಾಗಿ ಮಲ್ಲೇಶಿ ನಾವಿ ನೇಮಕ

ಬಸವನಬಾಗೇವಾಡಿ: ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಮಿತಿ ಕಾರ್ಯದರ್ಶಿಯನ್ನಾಗಿ ಮಲ್ಲೇಶಿ ಮುತ್ತಣ್ಣ ನಾವಿ (ಹಡಲಸಂಗ) ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗ ಅಧ್ಯಕ್ಷ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ (ಅಣ್ಣಯ್ಯ) ಅವರು ನೇಮಕ ಮಾಡಿ ಆದೇಶಿಸಿದ್ದಾರೆ.

ಪಕ್ಷ ಸಂಘಟನೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷದ ಸಬಲೀಕರಣ, ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ಸಮರ್ಪಣ ಭಾವದಿಂದ ತೊಡಗಿಸಿಕೊಳ್ಳಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.

ವರದಿ : ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!