- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಲಾರಿ-ಬೈಕ್ ಮುಖಾಮುಖಿ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ-ಬೈಕ್ ಮುಖಾಮುಖಿ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ಲಾರಿ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರೀಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ವಿಜಯಪುರದ ರಿಂಗ್ ರೋಡ್‌ನಲ್ಲಿ ನಡೆದಿದೆ.

ಮೃತ ಬೈಕ್ ಸವಾರನ ಹೆಸರು ಹಾಗೂ ಮಾಹಿತಿ ಈವರೆಗೆ ತಿಳಿದು ಬಂದಿಲ್ಲ. ಅಪಘಾತದ ಬಳಿಕೆ ಲಾರಿ ಚಾಲಕನು, ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ವಿಜಯಪುರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!