- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿಜಯಪುರದಲ್ಲಿ 4 ಜನ ಕೋವಿಡ್ ಸೋಂಕಿತರ ಸಾವು

ವಿಜಯಪುರದಲ್ಲಿ 4 ಜನ ಕೋವಿಡ್ ಸೋಂಕಿತರ ಸಾವು

ವಿಜಯಪುರ : ಜಿಲ್ಲೆಯಲ್ಲಿ 4  ಜನ ಕೋವಿಡ್  ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ  ಪಿ. ಸುನೀಲಕುಮಾರ   ಅವರು ತಿಳಿಸಿದ್ದಾರೆ.

ಕೋವಿಡ್ ಸೋಂಕಿತ   68 ವರ್ಷದ ವೃದ್ಧ ರೋಗಿ ಸಂಖ್ಯೆ 2153907, ಅವರು ಮೃತಪಟ್ಟಿದ್ದಾರೆ. ಅವರು   ರಕ್ತದೊತ್ತಡ. ಉಸಿರಾಟದ ತೊಂದರೆಯಿಂದ ಬಳಲಿ  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅದರಂತೆ 55 ವರ್ಷದ ವೃದ್ಧೆ ರೋಗಿ ಸಂಖ್ಯೆ 2287615, ಉಸಿರಾಟದ ತೊಂದರೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆ ಗೆ ದಾಖಲಾಗಿದ್ದರು  ಅವರು ಮೃತಪಟ್ಟಿದ್ದಾರೆ.

ಇನ್ನೋರ್ವ 56 ವರ್ಷದ  ವೃದ್ಧ ರೋಗಿ ಸಂಖ್ಯೆ 2069546, ಕೆಮ್ಮು,  ಮಧುಮೇಹ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು ಆದರೆ  ಮೃತಪಟ್ಟಿದ್ದಾರೆ.

65 ವರ್ಷದ ವೃದ್ಧೆ  ರೋಗಿ ಸಂಖ್ಯೆ  2184872, ಕೆಮ್ಮು, ರಕ್ತದೊತ್ತಡ ಉಸಿರಾಟದ ತೊಂದರೆಯಿಂದ ಬಳಲಿ, ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು,  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!