- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು

ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು

ಹುಬ್ಬಳ್ಳಿ :  ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಬುಧವಾರ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಜಾಮೀಜು ಮಂಜೂರು ಮಾಡಲಾಗಿದೆ.

ಇಡಿ ದಾಳಿ ಬಗ್ಗೆ ಜಮೀರ್ ಆರೋಪ. ಕುಮಾರಸ್ವಾಮಿ ಪ್ರತಿಕ್ರಿಯೆ

ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆದ್ದರಿಂದ ಅವರು ಜಾಮೀನು ಪಡೆಯಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಜಾಮೀನು ನೀಡಬಾರದು ಎಂದು ಸಿಬಿಐ ಆಕ್ಷೇಪಣೆಯನ್ನು ಸಲ್ಲಿಸಿತ್ತು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!