- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕದೇವೆಗೌಡರ ಮೊಮ್ಮಗ ಸೂರಜ್ ರೇವಣ್ಣಗೆ ಗೆಲುವು..!

ದೇವೆಗೌಡರ ಮೊಮ್ಮಗ ಸೂರಜ್ ರೇವಣ್ಣಗೆ ಗೆಲುವು..!

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ವಿಧಾನ ಪರಿಷತ್ ಚುನಾವಣೆಯಲ್ಲಿ 100 ಕ್ಕೂ ಅಧಿಕ ಮತಗಳಿಂದ  ಮುನ್ನಡೆ ಸಾಧಿಸಿ, ಬಹುತೇಕ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

https://gadinaadakranti.com/mlc-election-commencement-of-vote-count-in-vijayapura/

ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾಸನದಲ್ಲಿ ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿತ್ತು. ಸೂರಜ್ ರೇವಣ್ಣ ಅವರು ಮುನ್ನಡೆ ಸಾಧಿಸಿ ದೊಡ್ಡಗೌಡರ ಪ್ರತಿಷ್ಠೆಯನ್ನು ಉಳಿಸಿಕೊಂಡಿದ್ದಾರೆ. ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!