- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಆಲಮೇಲ ಕೊಲೆ ಪ್ರಕರಣ. 9 ಆರೋಪಿಗಳ ಬಂಧನ

ಆಲಮೇಲ ಕೊಲೆ ಪ್ರಕರಣ. 9 ಆರೋಪಿಗಳ ಬಂಧನ

ಸಿಂದಗಿ: ತಾಲೂಕಿನ ಆಲಮೇಲ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಹಾಗೂ ರೌಡಿ ಶೀಟರ್ ಪ್ರದೀಪ ಎಂಟಮಾನ ಕೊಲೆ ಪ್ರಕರಣದ 9 ಆರೋಪಿಗಳನ್ನು ಆಲಮೇಲ ಠಾಣೆ ಪೋಲಿಸರು ಬಂಧಿಸಿದ್ದಾರೆ.

https://gadinaadakranti.com/on-the-beach-another-torn/

ಆಲಮೇಲ ಪಟ್ಟಣದ ಗಣೇಶ ನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರದೀಪ ಎಂಟಮಾನನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪಟ್ಟಣ ಪಂಚಾಯತಿ ಎಲೆಕ್ಷನ್ ವಿಚಾರವಾಗಿ‌ ಕೊಲೆ ನಡೆದಿತ್ತು ಎನ್ನಲಾಗಿತ್ತು.

ಈ ಪ್ರಕರಣದಲ್ಲಿ ಭೀಮು ಮೇಲಿನಮನಿ, ಸಂಜು ಮೇಲಿನಮನಿ, ಗೌತಮ ಮೇಲಿನಮನಿ, ಮುತ್ತು ಮೇಲಿನಮನಿ, ಸಂಗಪ್ಪ ಮೇಲಿನಮನಿ, ಶಿವಪುತ್ರ ಮೇಲಿನಮನಿ, ವಿರೇಶ ಮೇಲಿನಮನಿ, ಸತೀಶ ಮೇಲಿನಮನಿ, ದೇವು ಮೇಲಿನಮನಿ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

https://gadinaadakranti.com/the-life-journey-of-sivaramanan-from-karunadu/

ಆಲಮೇಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!