- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಶಾಲೆಯ ಬಿಸಿಯೂಟದ ಅಕ್ಕಿ ಸಾಗಾಟ ಆರೋಪ..!

ಶಾಲೆಯ ಬಿಸಿಯೂಟದ ಅಕ್ಕಿ ಸಾಗಾಟ ಆರೋಪ..!

ಸಿಂದಗಿ: ಶಾಲೆಯ (School Head Master) ಮುಖ್ಯಶಿಕ್ಷಕ ಅಕ್ಕಿ (Anna Bhagya) ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ, ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಗ್ರಾಮಸ್ಥರು ತಡೆಹಿಡಿದ ಘಟನೆ ಜಿಲ್ಲೆಯ ಸಿಂದಗಿ (Sindagi) ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಟಾಟಾ ಏಸರ್ ವಾಹನದ ಮೂಲಕ ಅಕ್ಕಿ ಸಾಗಾಟ ಮಾಡುವ ವೇಳೆ ಗ್ರಾಮಸ್ಥರು ತಡೆದಿದದ್ದಾರೆ. ಶಾಲಾ ಮುಖ್ಯ ಶಿಕ್ಷಕ ಶರಣಪ್ಪ ಬಿದನೂರ ಬಿಸಿಯೂಟದ ಅಕ್ಕಿ ಸಾಗಾಟ ಮಾಡಿ, ಮಾರಾಟ ಮಾಡುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸಿಂದಗಿ ಬಿಇಓ ಎಸ್.ಎಸ್.  ನಾಗನೂರ ಶಾಲೆಗೆ ಭೇಟಿ ನೀಡಿ, ಗ್ರಾಮಸ್ಥರ ಬಳಿ ಮಾಹಿತಿ ಕಲೆ ಹಾಕಿ ಪರಿಶೀಲನೆ ನಡೆಸಿದರು.

ಇದೆ ವೇಳೆ ಮುಖ್ಯ ಶಿಕ್ಷಕ ಶರಣಪ್ಪ ಬಿದನೂರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರ ಒತ್ತಾಯಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!