- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಲಾರಿಗೆ ಮತ್ತೊಂದು ಲಾರಿ ಡಿಕ್ಕಿ. ಚಾಲಕ ಸಾವು

ಲಾರಿಗೆ ಮತ್ತೊಂದು ಲಾರಿ ಡಿಕ್ಕಿ. ಚಾಲಕ ಸಾವು

ವಿಜಯಪುರ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರೀಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಧ್ಯಪ್ರದೇಶ ಮೂಲದ ಧ್ಯಾನಸಿಂಗ್ (45) ಸಾವನ್ನಪ್ಪಿರುವ ವ್ಯಕ್ತಿ ಎಂದು ತಿಳಿದುಬಂದಿದ್ದು, ಕೆಟ್ಟಿದ್ದ ಲಾರಿ ದುರಸ್ತಿ ಮಾಡುತ್ತಿದ್ದಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.

ಈ ಘಟನೆಯೂ ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!