- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಭಗವದ್ಗೀತೆ ಸ್ಪರ್ಧೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವೈಷ್ಣವಿ

ಭಗವದ್ಗೀತೆ ಸ್ಪರ್ಧೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವೈಷ್ಣವಿ

ಮುದ್ದೇಬಿಹಾಳ:  ಪಟ್ಟಣದ ವಿದ್ಯಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ವೈಷ್ಣವಿ ಅನಿಲ್ ಹಡಪದ (ತೇಲಂಗಿ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

https://gadinaadakranti.com/egg-fire-in-the-monastery-student-statement-viral/

ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಶ್ರೀಮಜ್ಜಗದ್ಗರು ಶಂಕರಾಚಾರ್ಯ, ಶ್ರೀ ಸೋಂದಾ ಸ್ವರ್ಣವಲ್ಲಿ ಸಂಸ್ಥಾನ ಶಿರಸಿ (ಉಕ) ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲೆ ಹಾಗೂ ಜ್ಞಾನ ಭಾರತಿ ವಿದ್ಯಾಮಂದಿರ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಭಗವದ್ಗೀತೆ ಮತ್ತು ಗಾಂಧಿಜೀ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ವಿಜೇತಳಾಗಿದ್ದಾಳೆ.

https://gadinaadakranti.com/funeral-of-warrior-manjunatha-in-jattagi-village/

ಜಿಲ್ಲಾ ಮಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ವೈಷ್ಣವಿಯನ್ನು ಶಾಲೆಯ ಮುಖ್ಯಗುರುಗಳಾದ ಎನ್.ಎಸ್ ಹಿರೇಮಠ, ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಹಿರೇಮಠ, ಹಾಗೂ ಶಾಲಾ ಶಿಕ್ಷಕರು,ಶಿಕ್ಷಕಿಯರು ಅಭಿನಂದಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!