- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಬಿಪಿನ್ ರಾವತ್ ನಿಧನ. ಗಣ್ಯರಿಂದ ಸಂತಾಪ

ಬಿಪಿನ್ ರಾವತ್ ನಿಧನ. ಗಣ್ಯರಿಂದ ಸಂತಾಪ

ನವದೆಹಲಿ: ಭಾರತದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಇಂದು ನಡೆದ ಹೆಲಿಕಾಪ್ಟರ್ ಪತನದ ದುರ್ಘಟನೆಯಲ್ಲಿ ನಿಧನ ಹೊಂದಿದ್ದಾರೆ.

ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಅನೇಕರು ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

https://gadinaadakranti.com/the-fall-of-the-military-helicopter/

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ, ಜನರಲ್ ಬಿಪಿನ್ ರಾವತ್ ಓರ್ವ ಅತ್ಯುತ್ತಮ ಸೈನಿಕರಾಗಿದ್ದರು. ಭಾರತೀಯ ಸಶಸ್ತ್ರ ಪಡೆ ಮತ್ತು ಭದ್ರತಾ ಉಪಕರಣ ಆಧುನೀಕರಣಗೊಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ವಿಧನ ನನಗೆ ತೀವ್ರ ದುಃಖ ತಂದಿದೆ. ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!