- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಬಬಲೇಶ್ವರ ಶಾಸಕ ಎಂಬಿ ಪಾಟೀಲರಿಗೆ ಬ್ಲಾಕ್ ಮೇಲ್ ಮಾಡ್ತಿದ್ದಾರೆ..!

ಬಬಲೇಶ್ವರ ಶಾಸಕ ಎಂಬಿ ಪಾಟೀಲರಿಗೆ ಬ್ಲಾಕ್ ಮೇಲ್ ಮಾಡ್ತಿದ್ದಾರೆ..!

ವಿಜಯಪುರ: ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ (M. B. Patil) ಅವರಿಗೆ, ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ (Shivanand Patil) ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದರು (Block Mail to Babaleswar MLA MB Patil).

ಶಾಸಕ ಶಿವಾನಂದ ಪಾಟೀಲರು ನೀಡಿರುವ ಹೇಳಿಕೆಗೆ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಅವರಿಗೆ ಬ್ಲಾಕ್ ಮೇಲ್ ಮಾಡೋ ಚಟಾ ಇದೆ. ಎಂಬಿ ಪಾಟೀಲ್ ಅವರಿಗೆ ಬ್ಲಾಕ್ ಮೇಲ್ ಮಾಡಿದಂತೆ ನನಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ ಎಂದು ಶಿವಾನಂದ ಪಾಟೀಲ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಸ್ಪರ್ಧಿಸಲು ಇಲ್ಲಿ ನಾನು ಇದ್ದೇನೆಲ್ಲ, ಅವಂದೇನು ಪರ್ಮಿಶನ್ ಬೇಕು ನನಗೆ ಎಂದು ಯತ್ನಾಳ್, ಶಿವಾನಂದ ಪಾಟೀಲ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!