- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಲಾಕ್ ಡೌನ್ ಭೀತಿಗೆ ಸಿಎಂ ಸ್ಪಷ್ಟನೆ

ಲಾಕ್ ಡೌನ್ ಭೀತಿಗೆ ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಮೂರನೇ ಅಲೆ ಬಗ್ಗೆ ದಿನದಿಂದ ದಿನಕ್ಕೆ ಸಠರ್ವಜನಿಕರಲ್ಲಿ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಭೀತಿ ಕೂಡಾ ಶುರುವಾಗಿದ್ದು, ಇದಕ್ಕೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರೆ ಸ್ಪಷ್ಟನೆ ನೀಡಿದ್ದಾರೆ.

ವಿಡಿಯೋ ವಿಕ್ಷಿಸಿ…

ಈ ಕುರಿತಾಗಿ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸದ್ಯಕ್ಕೆ ಲಾಕೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸಾಮಾಜಿಕ ಅಂತರ, ರ್ಯಾಂಡಮ್ ಟೆಸ್ಟ್ ಗಳನ್ನು ಮಾಡಲಾಗುತ್ತಿದ್ದು, ಈ ಕುರಿತಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

https://gadinaadakranti.com/omicron-anxiety-thought-to-implement-50-50-rules/

ಇನ್ನೂ ಒಮಿಕ್ರಾನ್ ಪರಿಣಾಮದ ಬಗ್ಗೆ ಗಮನಿಸುತ್ತಿದ್ದೇವೆ. ಈಗಿರುವ ಡೆಲ್ಟಾ ತಳಿ ಪ್ರಕರಣವೂ ಅಲ್ಲಲ್ಲಿ ಕಾಣಿಸುತ್ತಿದೆ. ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!