- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯನಾಡ ದೊರೆಯಿಂದ ಕೃಷ್ಣೆಗೆ ಬಾಗಿನ ಅರ್ಪಣೆ

ನಾಡ ದೊರೆಯಿಂದ ಕೃಷ್ಣೆಗೆ ಬಾಗಿನ ಅರ್ಪಣೆ

ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಲಾಲ್ ಬಹುದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಅವರು ಭೇಟಿ (CM Visit Alamatti) ನೀಡಿ ಕೃಷ್ಣಾ ನದಿಗೆ (Krishna River) ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ವಿಜಯಪುರ ಜಿಲ್ಲೆಯದಂತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಬೆಳಿಗ್ಗೆ ಆಲಮಟ್ಟಿ ಜಲಾಶಯಕ್ಕೆ ಭೇಟಿ (CM Visit Alamatti) ನೀಡಿದರು.

ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ತೆಲುಗು ಸಚಿವರು ಜಿಲ್ಲೆಯ ವಿವಿಧ ಶಾಸಕರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!