- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಗೆಲುವು..!

ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಗೆಲುವು..!

ವಿಜಯಪುರ: ವಿಜಯಪುರ-ಬಾಗಲಕೋಟ್ ದ್ವಿಸದಸ್ಯ ಸ್ಥಾನದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಪಾಟೀಲ್ ಮುನ್ನಡೆ ಸಾಧಿಸಿ, ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ಒಟ್ಟು 7353 ಮತಗಳಲ್ಲಿ, ಕಾಂಗ್ರೆಸ್ ಅಭ್ಯರ್ಥಿಗೆ 3178  ಮತಗಳನ್ನು ಪಡೆದುಕೊಂಡು ಮುನ್ನಡೆ ಸಾಧಿಸಿದ್ದಾರೆ.

https://gadinaadakranti.com/a-victory-for-devegowdas-grandson-suraj-rewanna/

ಇನ್ನೂ ಬಿಜೆಪಿ ಅಭ್ಯರ್ಥಿ ಪಿ.ಹೆಚ್. ಪೂಜಾರಿಗೆ 2293  ಮತಗಳನ್ನು ಪಡೆದುಕೊಂಡಿದ್ದರೆ, ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ 1969 ಮತಗಳನ್ನು ಗಳಿಸಿದ್ದಾರೆ.

ಗೆಲುವಿನ ಗೆಲುವಿನ ಅಭ್ಯರ್ಥಿಗಳ ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!