- Advertisement -Newspaper WordPress Theme
Uncategorizedನಾಳೆ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ನಾಳೆ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ವಿಜಯಪುರ: ಕರ್ನಾಟಕ ರಾಜ್ಯ ಅನುಮತಿ ಪಡೆದ (Electrical Contractors Association) ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು, ಜಿಲ್ಲಾ ಶಾಖೆ ವಿಜಯಪುರ (Vijayapura) ಇವರ ಸಹಯೋಗದಲ್ಲಿ ನಾಳೆ ಶುಕ್ರವಾರ ಬೆಳಗ್ಗೆ 11 ಗಂಟೆಗೆ  ಪಟ್ಟಣದ ಕೆಇಬಿ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ (Honors Program) ಸನ್ಮಾನ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಗೌ.ರಾಜ್ಯಾಧ್ಯಕ್ಷರಾದ ಸಿ. ರಮೇಶ, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ್ ಯಾಸೀನ್ ಎಲ್ ಗುಲ್ಬರ್ಗಾ ಮುಖಂಡರಾದ ಮಹೇಶ ಪರೀಟ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಹರೀಶ ಪಾಟೀಲ ಬಾಗವಹಿಸಲಿದ್ದಾರೆ. 

SSLC ಮತ್ತು PUC ಯಲ್ಲಿ  85% ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿದ್ದರೇ, ಅವರ  ವಿವರಗಳನ್ನು ಸಂಘದ ಕಚೇರಿಯಲ್ಲಿ ತಿಳಿಸಬೇಕೆಂದು ಕೋರಲಾಗಿದೆ.

ಜಿಲ್ಲೆಯ ಎಲ್ಲ ಗುತ್ತಿಗೆದಾರರು ಹರಚ್ಚಿನ ಸಂಖ್ಯೆಯಲ್ಲಿ ಆಗಮಿಸಿ  ಕಾರ್ಯಕ್ರಮ ಯಶಸಸ್ವಿಗೊಳಿಸಬೇಕೆಂದು ವಿಜಯಪುರ ಜಿಲ್ಲಾ ಸಮಿತಿಯ ಮುಖಂಡರು ತಿಳಿಸಿದ್ದಾರೆ. 


Previous articleHello world!

LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!