- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿಜಯಪುರದ ಐತಿಹಾಸಿಕ ತಾಣಗಳಿಗೆ ರಾಜ್ಯಪಾಲರ ಭೇಟಿ

ವಿಜಯಪುರದ ಐತಿಹಾಸಿಕ ತಾಣಗಳಿಗೆ ರಾಜ್ಯಪಾಲರ ಭೇಟಿ

ವಿಜಯಪುರ: ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರು ಇಂದು ವಿಜಯಪುರದ ವಿಶ್ವವಿಖ್ಯಾತ ಗೋಳ ಗುಮ್ಮಟ, ಮ್ಯೂಸಿಯಂ, ಬಾರಕಮಾನ ಐತಿಹಾಸಿಕ ತಾಣಗಳಿಗೆ ಭೇಟಿ ‌ನೀಡಿ ಕಣ್ಮನ ಸೆಳೆಯುವ ಸ್ಮಾರಕಗಳ ವಿಶೇಷತೆಯ ಬಗ್ಗೆ ಮಾಹಿತಿ ಪಡೆದರು.

ಪ್ರವಾಸಿ ಮಾರ್ಗದರ್ಶಿ ರಾಜಶೇಖರ್ ಅವರು ತಾಣಗಳ ಬಗ್ಗೆ ರಾಜ್ಯಪಾಲರಿಗೆ  ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ವಿಜಯಪುರದ ಜಿಲ್ಲಾಧಿಕಾರಿಗಳಾದ ಸುನಿಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್. ಡಿ. ಆನಂದ್ ಕುಮಾರ್  ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!