- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಹಾಲಿ - ಮಾಜಿ ಪ್ರಧಾನಿಗಳ ಆತ್ಮೀಯತೆಗೆ ಭಾರಿ ಮೆಚ್ಚುಗೆ

ಹಾಲಿ – ಮಾಜಿ ಪ್ರಧಾನಿಗಳ ಆತ್ಮೀಯತೆಗೆ ಭಾರಿ ಮೆಚ್ಚುಗೆ

ನವದೆಹಲಿ : ಕಳೆದ ಎರಡು ದಿನಗಳಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಂಸತ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು, ಮಾಜಿ ಪ್ರಧಾನಿ ಹೆಚ್. ದೇವೇಗೌಡರು ಭೇಟಿಯಾಗಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿಯವರೇ ಸ್ವತಃ ದೇವೇಗೌಡರ ಕೈ ಹಿಡಿದು, ಕುರ್ಚಿಯಲ್ಲಿ ಕೂರಿಸಿ ನಗುತ್ತಾ ಮಾತನಾಡಿಸುವ ಮೂಲಕ ದೊಡ್ಡಗೌಡರಿಗೆ ವಿಶೇಷ ಆತಿಥ್ಯ ನೀಡಿರುವ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿವೆ. ಹಾಲಿ ಮತ್ತು ಮಾಜಿ ಪ್ರಧಾನಿಗಳ ಆತ್ಮೀಯತೆಗೆ ಮೆಚ್ಚುಗೆಯೂ ವ್ಯಕ್ತವಾಗಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!