- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಗೃಹಖಾತೆಗೆ ಪರೋಕ್ಷ ಬೇಡಿಕೆಯಿಟ್ಟ ಶಾಸಕ ಯತ್ನಾಳ..!

ಗೃಹಖಾತೆಗೆ ಪರೋಕ್ಷ ಬೇಡಿಕೆಯಿಟ್ಟ ಶಾಸಕ ಯತ್ನಾಳ..!

ವಿಜಯಪುರ: ನನಗೆ ಗೃಹ ಸಚಿವ ಸ್ಥಾನ ಕೊಟ್ಟು ನೋಡಿ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರೋಕ್ಷವಾಗಿ ಬೇಡಿಕೆಯಿಟ್ಟಿದ್ದಾರೆ.

ವಿಜಯಪುರದ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದ ವೇದಿಕೆ ಮೇಲೆ ಮಾತನಾಡಿದ ಶಾಸಕ ಯತ್ನಾಳ, ಈಗೀಗ ಗೃಹ ಸಚಿವರು ಒಳ್ಳೆಯವರಿದ್ದಾರೆ, ಆದ್ರೆ ಸಂಭಾಯಿತರಿದ್ದಾರೆ. ನನಗೆ ಗೃಹ ಸಚಿವ ಸ್ಥಾನ ಕೊಟ್ಟು ನೋಡಿ, ಎಲ್ಲರಿಗೂ ಹೇಗೆ ಉತ್ತರ ಕೊಡ್ತೀನಿ ನೋಡಿ, ಈಗಿನ ಗೃಹ ಸಚಿವರಿಗೆ ಫಾರೆಸ್ಟ್ ಅಥವಾ ರೆವಿನ್ಯೂ ಖಾತೆ ಕೊಡಿ ಎಂದು ಹೇಳಿದರು.

ಮಂಗಳೂರಿನಲ್ಲಿ ಗಲಾಟೆ ಮಾಡಿದವರಿಗೆ ಸರಿಯಾಗಿ ಪಾಠ ಕಲಿಸ್ತೇನೆ.  ಪೊಲೀಸರ ಮೇಲೆ ದಾಳಿ ಮಾಡಿದರೆ ಸುಮ್ಮನಿರಬೇಕಾ ಎಂದು ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!