- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಗಾಣಿಗ ಗುರುಪೀಠದ ಜಯಬಸವ ಕುಮಾರ ಸ್ವಾಮೀಜಿಗೆ ಗುರುವಂದನೆ

ಗಾಣಿಗ ಗುರುಪೀಠದ ಜಯಬಸವ ಕುಮಾರ ಸ್ವಾಮೀಜಿಗೆ ಗುರುವಂದನೆ

ವಿಜಯಪುರ: ನಗರದ ವನಶ್ರೀ ಮಠದ ಆವರಣದಲ್ಲಿ ಗಾಣಿಗ ಗುರುಪೀಠದ ಜಯಬಸವ ಕುಮಾರ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮವನ್ನು ಸಮಾಜದ ವತಿಯಿಂದ ಆಯೋಜಿಸಲಾಯಿತು.

ನಾಡಿನ ವಿವಿಧ ಮಠಾಧಿಶರ ಸಮ್ಮುಖದಲ್ಲಿ ಜಯ ಬಸವ ಕುಮಾರ ಸ್ವಾಮೀಜಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಸೇರಿದಂತೆ ಗಾಣಿಗ ಸಮುದಾಯದ ಮುಖಂಡರು, ವಿವಿಧ ಮಠಾಧೀಶರು ಬಾಗವಹಿಸಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!