- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯನೂತನ ಲೋಕಾಯುಕ್ತ ಬಿ.ಎಸ್.ಪಾಟೀಲರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಯತ್ನಾಳ್

ನೂತನ ಲೋಕಾಯುಕ್ತ ಬಿ.ಎಸ್.ಪಾಟೀಲರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಯತ್ನಾಳ್

ಬೆಂಗಳೂರು: ನೂತನವಾಗಿ ಕರ್ನಾಟಕ ಲೋಕಾಯುಕ್ತರಾಗಿ ನೇಮಕವಾದ ಬಿ.ಎಸ್.ಪಾಟೀಲ (lokayukta bs patil) ಅವರನ್ನು ವಿಜಯಪುರ (Vijayapura) ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರವರು (basanagouda patil yatnal), ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!