- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಮಾಲ್, ಚಿತ್ರಮಂದಿರಗಳಿಗೆ ನಿರ್ಭಂದ ಇಲ್ಲ

ಮಾಲ್, ಚಿತ್ರಮಂದಿರಗಳಿಗೆ ನಿರ್ಭಂದ ಇಲ್ಲ

ಬೆಂಗಳೂರು: ಹೆಚ್ಚುತ್ತಿರುವ ಓಮಿಕ್ರಾನ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಸದ್ಯಕ್ಕೆ ಸಿನಿಮಾ, ಮಾಲ್ ಗಳಿಗೆ ಈವರೆಗೆ ಯಾವುದೇ ನಿರ್ಭಂಧ ವಿಧಿಸುವ ತೀರ್ಮಾನ ಕೈಗೊಂಡಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಚಿತ್ರಮಂದಿರಗಳಿಗೆ ಶೇ.50 ಹಾಜರಾತಿ, ಮಾಲ್ ಗಳಿಗೆ ಕಡಿವಾಣ ಹಾಕುವಂತೆ ನಾವು ಸರ್ಕಾರಕ್ಕೆ ಯಾವುದೇ ಮನವಿ ಮಾಡಿಕೊಂಡಿಲ್ಲ ಎಂದರು ತಿಳಿಸಿರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!