- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿಜಯಪುರದಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭ

ವಿಜಯಪುರದಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭ

ವಿಜಯಪುರ: ವಿಜಯಪುರ-ಬಾಗಲಕೋಟೆ ದ್ವಿಸದಸ್ಯ ಸ್ಥಾನ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಇದೀಗ ಪ್ರಾರಂಭವಾಗಿದೆ.

ನಗರದ ದರಬಾರ ಹೈಸ್ಕೂಲ್ ನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು, ಚಲಾವಣೆಯಾದ 7353 ಮತಗಳನ್ನು ವಿಂಗಡನೆ ಮಾಡಲಾಗಿದೆ.  25 ಮತಗಳ ಒಂದೊಂದು ಕಟ್ಟುಗಳನ್ನಾಗಿ ಮಾಡಿ ವಿಂಗಡಿಸಿದ್ದು, ಇದೀಗ ಕಟ್ಟುಗಳನ್ನು ಸಿಬ್ಬಂದಿಗಳು ಮಿಶ್ರಣ ಮಾಡುತ್ತಿದ್ದಾರೆ.

ಈ ಮಿಶ್ರಣದ ಬಳಿಕ ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ನಡೆಸಲಾಗುತ್ತದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!