- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿಜಯಪುರ ಮಹಾನಗರ ಪಾಲಿಕೆಯ ಮತ ಎಣಿಕೆಯ ಲೈವ್‌ ಅಪ್ಡೆಟ್ಸ್‌

ವಿಜಯಪುರ ಮಹಾನಗರ ಪಾಲಿಕೆಯ ಮತ ಎಣಿಕೆಯ ಲೈವ್‌ ಅಪ್ಡೆಟ್ಸ್‌

ವಿಜಯಪುರ: (Munciple Carporation Results) ಜಿದ್ದಾ ಜಿದ್ದಿನ ಕಣವಾಗಿದ್ದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ ಪತದಾನ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು, (Vijayapura) ಸದ್ಯದ ಅಪ್ಡೇಡ್ಸ್ ಹೀಗಿದೆ.

ವಾರ್ಡ ನಂ- 15 – ಸಪ್ನಾ ಸುರೇಶ ಕಣಮುಚನಾಳ ಗೆಲಿವು ಪಡೆದುಕೊಂಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ವಾರ್ಡ ನಂ – 05 ರಲ್ಲಿ ಬಿಜೆಪಿ 1500 ಮತಗಳಿಂದ ಮುನ್ನಡೆ ಇದೆ.

ವಾರ್ಡ ನಂ- 09 ರಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಪಡೆದುಕೊಂಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ವಾರ್ಡ ನಂ- 06 ರಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಪಡೆದುಕೊಂಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ವಾರ್ಡ ನಂ- 01 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಪಡೆದುಕೊಂಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!