- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಒಮಿಕ್ರಾನ್: 10 ತಜ್ಞರ ತಂಡ ರಚನೆ

ಒಮಿಕ್ರಾನ್: 10 ತಜ್ಞರ ತಂಡ ರಚನೆ

ಬೆಂಗಳೂರು: ದೇಶ, ವಿದೇಶಗಳಲ್ಲಿ ಕೊರೋನಾ ಹೊಸ ರೂಪಾಂತರ ಓಮಿಕ್ರಾನ್ ಪತ್ತೆಯಾದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕದಲ್ಲಿ ಡಾ. ರವಿ ನೇತೃತ್ವದಲ್ಲಿ 10 ತಜ್ಞರ ತಂಡ ರಚನೆ ಮಾಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

https://gadinaadakranti.com/omicron-anxiety-thought-to-implement-50-50-rules/

ಈ ಕುರಿತಾಗಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಸುಧಾಕರ, ಒಮಿಕ್ರಾನ್ ಹರಡುವ ಪ್ರಮಾಣ ಹೆಚ್ಚಾಗಿ ಇರುವ ಮಾಹಿತಿ ಇದೆ. ಹರಡುವ ತೀವ್ರತೆ ಬಗ್ಗೆ ಈವರೆಗೆ ಸ್ಪಷ್ಟತೆ ತಿಳಿದಿಲ್ಲ ಎಂದರು.

ಸಾರ್ವಜನಿಕರು ಕೋವಿಡ್ ಲಸಿಕೆಯನ್ನು ತಪ್ಪದೆ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!