- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕಮೂವರು ಅಂತರ್ ಜಿಲ್ಲಾ ಕಳ್ಳರ ಬಂಧಿಸಿದ ಪೊಲೀಸ್. 21. 60 ಲಕ್ಷ ಮೌಲ್ಯದ 36 ಬೈಕ್...

ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧಿಸಿದ ಪೊಲೀಸ್. 21. 60 ಲಕ್ಷ ಮೌಲ್ಯದ 36 ಬೈಕ್ ವಶ

ವಿಜಯಪುರ: ಮೂವರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧಿಸುವಲ್ಲಿ ಗಾಂಧಿಚೌಕ್ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 21. 60 ಲಕ್ಷ ಮೌಲ್ಯದ 36 ಬೈಕ್ ಗಳನ್ನು ವಶಕ್ಕೆ ಪಡೆದುಕೊಡಿದ್ದಾರೆ.

ತೌಶೀಫ್ ಕಲಾದಗಿ, ಸಮೀರ್ ಬಳಗಾನೂರ, ಸುನೀಲ್ ಬಿರಾದಾರ್ ಬಂಧಿತ ಬೈಕ್ ಕಳ್ಳರು. ವಿಜಯಪುರ ಜಿಲ್ಲೆಯ ಇಂಡಿ, ಬಾಗೇವಾಡಿ, ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತು ಬಾಗಲಕೋಟ ಜಿಲ್ಲೆಯ ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಖದೀಮರು ಬೈಕ್ ಕಳ್ಳತನ ಮಾಡಿದ್ದರು.

ಮಹಾರಾಷ್ಟ್ರದ ಸೊಲ್ಲಾಪುರ, ಸಾಂಗಲಿ ಸೇರಿದಂತೆ ರಾಜ್ಯದ ಕಲಬುರ್ಗಿ, ಹುಬ್ಬಳ್ಳಿಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳರನ್ನು ಬಂಧಿಸಿದ ಪೊಲೀಸರಿಗೆ ಎಸ್ ಪಿ ಆನಂದಕುಮಾರ್ ಅವರು ಬಹುಮಾನ ನೀಡಿ ಪ್ರೊತ್ಸಾಹಿಸಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!