- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯರಷ್ಯಾ ಅಧ್ಯಕ್ಷ ಪುಟಿನರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ರಷ್ಯಾ ಅಧ್ಯಕ್ಷ ಪುಟಿನರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ: ದ್ವಿಪಕ್ಷೀಯ ಮಾತುಕತೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಯಾಡಿಮರ್ ಪುಟಿನ್ ಅವರನ್ನು ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ಮೋದಿ ಸ್ವಾಗತಿಸಿದರು.

https://gadinaadakranti.com/omicron-information-given-by-the-treating-physician/

ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 21 ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆ ನಡೆಸಲಿದ್ದಾರೆ.

ದ್ವಿಪಕ್ಷೀಯ ಮಾತುಕತೆಗಾಗಿ ಹೈದರಾಬಾದ್ ಹೌಸ್ ನಲ್ಲಿ ಪುಟಿನ್ ಅವರನ್ನು ಭೇಟಿಯಾದ ಮೋದಿ ಭಾರತದ ಕಡೆಗೆ ನಿಮ್ಮ ಪ್ರೀತಿ ಸ್ಪಷ್ಟವಾಗಿದೆ. ಕೊವಿಡ್ ಮತ್ತು ಇತರ ಸವಾಲುಗಳ ಹೊರತಾಗಿಯೂ, ಭಾರತ-ರಷ್ಯಾ ಸಂಬಂಧ ಸದೃಢವಾಗಿದೆ ಎಂದು ಹೇಳಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!