- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯರಾಜೇಶ್ವರಿ ತೇಜಸ್ವಿ ಇನ್ನಿಲ್ಲ

ರಾಜೇಶ್ವರಿ ತೇಜಸ್ವಿ ಇನ್ನಿಲ್ಲ

ಬೆಂಗಳೂರು: ಖ್ಯಾತ ಸಾಹಿತಿ ಪೂರ್ಣ‍ಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ (84) ಇಂದು ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್ವರಿ ತೇಜಸ್ವಿ, ಇಂದು ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

https://gadinaadakranti.com/a-victory-for-devegowdas-grandson-suraj-rewanna/

ಪೂರ್ಣ ಚಂದ್ರ ತೇಜಸ್ವಿ ಅವರ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋನ್ನಲ್ಲಿ ಕೋಟದಲ್ಲಿ ಒಬ್ಬರೇ ವಾಸ ಮಾಡುತ್ತಿದ್ದರು. ರಾಜೇಶ್ವರಿ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!