- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಸೈಕ್ಲಿಂಗ್ ಚಾಂಪಿಯನ್ ಶಿಪ್ : ಗುಮ್ಮಟ ನಗರಿಯ ವಿದ್ಯಾರ್ಥಿಗಳಿಂದ ಸಾಧನೆ

ಸೈಕ್ಲಿಂಗ್ ಚಾಂಪಿಯನ್ ಶಿಪ್ : ಗುಮ್ಮಟ ನಗರಿಯ ವಿದ್ಯಾರ್ಥಿಗಳಿಂದ ಸಾಧನೆ

ವಿಜಯಪುರ: ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ 26 ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಗುಮ್ಮಟ ನಗರಿ ವಿಜಯಪುರದ ವಿದ್ಯಾರ್ಥಿನಿಯರಾದ ಅಂಕಿತಾ ರಾಠೋಡ ಚಿನ್ನದ ಪದಕ ಗೆಲ್ಲುವ ಮೂಲಕ ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.

https://gadinaadakranti.com/omicron-anxiety-thought-to-implement-50-50-rules/

ಅದೇ ರೀತಿ ವಿದ್ಯಾರ್ಥಿನಿ ಪಾಯಲ್ ಚವಾಣ್ ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಸನಗೌಡ ಹರನಾಳ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!