- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಹಾಕಿ ಕ್ರೀಡಾಂಗಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಹಾಕಿ ಕ್ರೀಡಾಂಗಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ವಿಜಯಪುರ: ನಗರದ ಸೈನಿಕ ಶಾಲೆಯಲ್ಲಿ (Sainik School Vijayapur) ನೂತನವಾಗಿ ನಿರ್ಮಿಸಲಾಗಿದ್ದ ಹಾಕಿ ಕ್ರೀಡಾಂಗಣವನ್ನು (hockey stadium) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಇಂದು ಉದ್ಘಾಟಿಸಿದರು.

ಇದೆ ವೇಳೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal), ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಆನಂದಸಿಂಗ್, ಜಿಲ್ಲಾಧಿಕಾರಿ, ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು,ವಿವಿಧ ಶಾಸಕರು ಪಾಲ್ಗೊಂಡಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!