- Advertisement -Newspaper WordPress Theme
ಮಾಹಿತಿಗಾಗಿಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರ

ಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರ

ವಿಜಯಪುರ:  ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್ ಸ್ವಾಮಿ ಅವರ ಜನ್ಮಶತಮಾನೋತ್ಸವದ ನೆನಪಿಗಾಗಿ ಮೇ 27 ರಿಂದ ಮೇ 29 ರವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊನ್ನೆಮರಡುನಲ್ಲಿ “ಬಿ.ಜಿ.ಎಲ್ ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರ” ಎಂಬ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ 20 ರಿಂದ 40 ವರ್ಷ ವಯಸ್ಸಿನವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನಾಂಕವಾಗಿರುತ್ತದೆ ಎಂದು ರಿಜಿಸ್ಟಾರ್ ಕರಿಯಪ್ಪ ಎನ್ ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!