- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯನೇತಾಜಿ ಸುಭಾಷ ಚಂದ್ರ ಬೋಸ್ ಮಾರ್ಗ ಲೋಕಾರ್ಪಣೆ

ನೇತಾಜಿ ಸುಭಾಷ ಚಂದ್ರ ಬೋಸ್ ಮಾರ್ಗ ಲೋಕಾರ್ಪಣೆ

ವಿಜಯಪುರ: ನಗರದಿಂದ (Vijayapura) ಅಥಣಿಗೆ ತೆರಳುವ ಪ್ರಮುಖ ರಸ್ತೆಯನ್ನು ನೇತಾಜಿ ಸುಭಾಷ ಚಂದ್ರ ಬೋಸ್ ಮಾರ್ಗ (Subhas Chandra Bose Road) ಎಂದು ನಾಮಕರಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ಇಂದು ಲೋಕಾರ್ಪಣೆಗೊಳಿಸಲಾಯಿತು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರು, ವಿಜಯಪುರ ನಗರದ ವಿವಿಧ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಿ, ದೇಶಭಕ್ತರ ಮಾರ್ಗಗಳನ್ನಾಗಿ ನಾಮಕರಿಸುವ ಕಾರ್ಯಕ್ಕೆ ಮೆಚ್ಚುಗೆ ಸಿಎಂ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಆನಂದಸಿಂಗ್, ಜಿಲ್ಲಾಧಿಕಾರಿ, ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು,ವಿವಿಧ ಶಾಸಕರು ಪಾಲ್ಗೊಂಡಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!