- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯದ.ಆಫ್ರಿಕಾ ಪ್ರವಾಸಕ್ಕೆ ಟಿಂ ಇಂಡಿಯಾ ಪಟ್ಟಿ ಬಿಡುಗಡೆ

ದ.ಆಫ್ರಿಕಾ ಪ್ರವಾಸಕ್ಕೆ ಟಿಂ ಇಂಡಿಯಾ ಪಟ್ಟಿ ಬಿಡುಗಡೆ

ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಆಟಗಾರರು ತೆರಳಕು ಸಜ್ಜಾಗಿದ್ದು, ಭಾರತ ತಂಡವನ್ನು ಪ್ರಕಟಿಸಲಾಗಿದೆ.

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಉಮೇಶ್ ಯಾದವ್ ಮೊಹಮ್ಮದ್ ಸಿರಾಜ್ ರಾಹುಲ್ ದ್ರಾವಿಡ್ ಕೋಚ್ ಆದ ನಂತರ ಭಾರತದ ಮೊದಲ ವಿದೇಶಿ ಪ್ರವಾಸ ಇದಾಗಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!