- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಅಕ್ರಮ ಮಧ್ಯ ಮಾರಾಟ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಕ್ರಮ ಮಧ್ಯ ಮಾರಾಟ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಬಸವನಬಾಗೇವಾಡಿ: 2015ರ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅಕ್ರಮವಾಗಿ ಮಧ್ಯವನ್ನು ದ್ವಿಚಕ್ರ ವಾಹನದ ಮೇಲೆ ಸಾಗಾಟ ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದು ಈಗ ರುಜವಾತು ಆಗಿದೆ.

ಮಧ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ಆನಂದ ಸಾಹೇಬಗೌಡ ಹಚಡದ ಆರೋಪಿಗೆ ಮಾನ್ಯ ಜೆ.ಎಂ.ಎಫ್.ಸಿ ಹಿರಿಯ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಅವರು 10ಸಾವಿರ ರೂ,ಗಳ ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ಬಸವನಬಾಗೇವಾಡಿ ವಲಯ ಅಬಕಾರಿ ನೀರಿಕ್ಷಕ ಜಿ.ಎಸ್.ಪಾಟೀಲ ತಿಳಿಸಿದ್ದಾರೆ.

ವರದಿ: ನಾಗೇಶ ನಾಗೂರ

LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!