- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಈ ವರ್ಷದ ಕೊನೆಯ ಸೂರ್ಯ ಗ್ರಹಣ

ಈ ವರ್ಷದ ಕೊನೆಯ ಸೂರ್ಯ ಗ್ರಹಣ

ನಾಳೆ ಅಮವಾಸ್ಯೆ, ಅಂದು ಸೂರ್ಯ ಗ್ರಹಣ ನಡೆಯಲಿದ್ದು, ಇದು ಈ ವರ್ಷದ ಎರಡನೇ ಮತ್ತು ಕೊನೆಯ ಸೂರ್ಯ ಗ್ರಹಣವಾಗಿದೆ‌.

https://gadinaadakranti.com/omicron-information-given-by-the-treating-physician/

ನಾಳೆ ಅಮಾವಾಸ್ಯೆಯ ದಿನ ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ.

ಈ ಗ್ರಹಣ ಸುಮಾರು 4 ಗಂಟೆಗಳ ಕಾಲ ಇರಲಿದೆ. ಸೂರ್ಯಗ್ರಹಣವು ಬೆಳಿಗ್ಗೆ 10.59 ರಿಂದ ಪ್ರಾರಂಭವಾಗುತ್ತದೆ. ಮತ್ತು ಮಧ್ಯಾಹ್ನ 3.7 ಕ್ಕೆ ಕೊನೆಗೊಳ್ಳುತ್ತದೆ.

https://gadinaadakranti.com/on-the-beach-another-torn/

ಈ ಸೂರ್ಯಗ್ರಹಣವು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೇರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಜಗತ್ತಿನ ಕೆಲವು ಭಾಗಗಳಿಗೆ ಗೋಚರವಾಗಲಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!