- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಇನ್ನಿಲ್ಲ

ಒಡಿಶಾ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ನಂದಾ ಮಾಸ್ಟರ್ ನಂದಕಿಶೋರ್ ಪ್ರಶ್ನೆ ಅವರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

https://gadinaadakranti.com/prime-minister-modi-welcomed-russian-president-putinran/

ಒಡಿಶಾದ ಜೈಪುರ ಜಿಲ್ಲೆಯ ಕಂಠೀರ ಗ್ರಾಮದಲ್ಲಿ ಜನಿಸಿದ್ದ ನಂದ ಕಿಶೋರ್ ಪ್ರಶ್ನೆ, ಲಕ್ಷಾಂತರ ಬಡವರಿಗೆ ಅಕ್ಷರ ದಾನದ ಮೂಲಕ ನಂದಾ ಮಾಸ್ಟರ್ ಎಂಬುದಾಗಿಯೇ ಖ್ಯಾತಿ ಗಳಿಸಿದ್ದರು.

ಅವರ ಸೇವೆಯನ್ನು ಪರಿಗಣಿಸಿ ಈ ಬಾರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ನೀಡಲಾಗಿತ್ತು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!